Cheapest Electric Car: ದೇಶದ ಅತಿ ಅಗ್ಗದ ಎಲೆಕ್ಟ್ರಿಕ್​ ಕಾರು ಇದು, ಒಮ್ಮೆ ಚಾರ್ಜ್ ಮಾಡಿದ್ರೆ 391 ಕಿಲೋ ಮೀಟರ್​ ರನ್ನಿಂಗ್!

Tata Tiago EV: ಟಾಟಾ ಮೋಟಾರ್ಸ್ ದೇಶದಲ್ಲಿ ಅಗ್ಗದ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಿದ್ದು, ಎರಡು ಬ್ಯಾಟರಿ ಪ್ಯಾಕ್‌ಗಳೊಂದಿಗೆ ಬಂದಿದೆ. ಈ ಕಾರಿನ ಬೆಲೆ ಒಟ್ಟು 8.49 ಲಕ್ಷ ರೂ.ಗಳಿಂದ 11.79 ಲಕ್ಷ ರೂಪಾಯಿ. ಇದು ಒಂದು ಬಾರಿ ಚಾರ್ಜ್ ಮಾಡಿದರೆ 315 ಕಿಮೀ ಓಡಲಿದೆ.

First published: