Indian Railway: ರೈಲು ಪ್ರಯಾಣಿಕರಿಗೆ ಬಿಗ್​ ಶಾಕ್​, ಟ್ರೈನ್​ ಹತ್ತೋ ಮುನ್ನ ಇದನ್ನು ತಿಳಿದುಕೊಳ್ಳಲೇಬೇಕು!

ರೈಲಿನಲ್ಲಿ ಪ್ರಯಾಣಿಸುವಾಗ ಅನೇಕ ಜನರು ತಮ್ಮ ಮೊಬೈಲ್ ಅನ್ನು ಚಾರ್ಜ್ ಮಾಡುತ್ತಾರೆ. ಆದರೆ, ಈ ಬಗ್ಗೆ ರೈಲ್ವೆ ಇಲಾಖೆ ಅಧಿಕಾರಿಗಳು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

First published:

  • 17

    Indian Railway: ರೈಲು ಪ್ರಯಾಣಿಕರಿಗೆ ಬಿಗ್​ ಶಾಕ್​, ಟ್ರೈನ್​ ಹತ್ತೋ ಮುನ್ನ ಇದನ್ನು ತಿಳಿದುಕೊಳ್ಳಲೇಬೇಕು!

    ಪ್ರಯಾಣದ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಯಾಣಿಕರು ತಮ್ಮ ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ರಾತ್ರಿಯಿಡೀ ಚಾರ್ಜ್ ಮಾಡಲು ಅನುಮತಿಸದಿರಲು ಭಾರತೀಯ ರೈಲ್ವೆ ನಿರ್ಧರಿಸಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 27

    Indian Railway: ರೈಲು ಪ್ರಯಾಣಿಕರಿಗೆ ಬಿಗ್​ ಶಾಕ್​, ಟ್ರೈನ್​ ಹತ್ತೋ ಮುನ್ನ ಇದನ್ನು ತಿಳಿದುಕೊಳ್ಳಲೇಬೇಕು!

    ಕೆಲವು ರೈಲುಗಳಲ್ಲಿ ಬೆಂಕಿಯ ಘಟನೆಗಳು ಬೆಳಕಿಗೆ ಬಂದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾತ್ರಿ ವೇಳೆ ರೈಲುಗಳಲ್ಲಿ ಮೊಬೈಲ್ ಚಾರ್ಜಿಂಗ್ ಸೌಲಭ್ಯವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. (ಸಾಂಕೇತಿಕ ಚಿತ್ರ)

    MORE
    GALLERIES

  • 37

    Indian Railway: ರೈಲು ಪ್ರಯಾಣಿಕರಿಗೆ ಬಿಗ್​ ಶಾಕ್​, ಟ್ರೈನ್​ ಹತ್ತೋ ಮುನ್ನ ಇದನ್ನು ತಿಳಿದುಕೊಳ್ಳಲೇಬೇಕು!

    ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್‌ ಹಾಗೂ ಇತರೆ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಚಾರ್ಜ್‌ ಮಾಡಲು ಬಳಸುವ ಪಾಯಿಂಟ್‌ಗಳನ್ನು ಮುಚ್ಚಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ. ಈ ನಿರ್ಧಾರ ಇವತ್ತಲ್ಲ ಕೆಲ ವರ್ಷಗಳ ಹಿಂದೆ ರೈಲ್ವೆ ಇಲಾಖೆ ಈ ನಿರ್ಧಾರ ಕೈಗೊಂಡಿತ್ತು. ಸಾಂಕೇತಿಕ ಚಿತ್ರ)

    MORE
    GALLERIES

  • 47

    Indian Railway: ರೈಲು ಪ್ರಯಾಣಿಕರಿಗೆ ಬಿಗ್​ ಶಾಕ್​, ಟ್ರೈನ್​ ಹತ್ತೋ ಮುನ್ನ ಇದನ್ನು ತಿಳಿದುಕೊಳ್ಳಲೇಬೇಕು!

    ರೈಲ್ವೆ ಮಂಡಳಿಯು ಮಾರ್ಚ್ 16, 2021 ರಂದು ಈ ನಿರ್ಧಾರವನ್ನು ತೆಗೆದುಕೊಂಡಿತು. ಆದರೆ, ಇಂದಿಗೂ ಪ್ರಯಾಣಿಕರಿಗೆ ಮಾಹಿತಿ ತಿಳಿಯದ ಕಾರಣ ರಾತ್ರಿ ವೇಳೆ ರೈಲುಗಳಲ್ಲಿ ಫೋನ್ ಚಾರ್ಜ್ ಮಾಡಿ ಸಿಕ್ಕಿಬಿದ್ದಿದ್ದಾರೆ. (ಸಾಂಕೇತಿಕ ಚಿತ್ರ)

    MORE
    GALLERIES

  • 57

    Indian Railway: ರೈಲು ಪ್ರಯಾಣಿಕರಿಗೆ ಬಿಗ್​ ಶಾಕ್​, ಟ್ರೈನ್​ ಹತ್ತೋ ಮುನ್ನ ಇದನ್ನು ತಿಳಿದುಕೊಳ್ಳಲೇಬೇಕು!

    ರೈಲು ಬೆಂಕಿಯ ಕುರಿತು ಬಿಡುಗಡೆಯಾದ ವರದಿಯಲ್ಲಿ, ರಾತ್ರಿಯಲ್ಲಿ ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಚಾರ್ಜ್ ಮಾಡಲು ಬಳಸುವ ಪಾಯಿಂಟ್‌ಗಳನ್ನು ಸ್ವಿಚ್ ಆಫ್ ಮಾಡಲು ಅಧಿಕಾರಿಗಳು ಸೂಚಿಸಿದ್ದಾರೆ. (ಸಾಂಕೇತಿಕ ಚಿತ್ರ)

    MORE
    GALLERIES

  • 67

    Indian Railway: ರೈಲು ಪ್ರಯಾಣಿಕರಿಗೆ ಬಿಗ್​ ಶಾಕ್​, ಟ್ರೈನ್​ ಹತ್ತೋ ಮುನ್ನ ಇದನ್ನು ತಿಳಿದುಕೊಳ್ಳಲೇಬೇಕು!

    ವಿದ್ಯುನ್ಮಾನ ಉಪಕರಣಗಳ ಅತಿಯಾದ ಚಾರ್ಜ್‌ನಿಂದ ದೂರದ ರೈಲುಗಳಲ್ಲಿ ಸಣ್ಣ ಪ್ರಮಾಣದ ಬೆಂಕಿ ಉಂಟಾಗುತ್ತದೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. (ಸಾಂಕೇತಿಕ ಚಿತ್ರ)

    MORE
    GALLERIES

  • 77

    Indian Railway: ರೈಲು ಪ್ರಯಾಣಿಕರಿಗೆ ಬಿಗ್​ ಶಾಕ್​, ಟ್ರೈನ್​ ಹತ್ತೋ ಮುನ್ನ ಇದನ್ನು ತಿಳಿದುಕೊಳ್ಳಲೇಬೇಕು!

    ಫೋನ್ ಚಾರ್ಜಿಂಗ್ ಮತ್ತು ಓವರ್ ಚಾರ್ಜಿಂಗ್‌ನಿಂದಾಗಿ ನಿದ್ರಿಸುವುದು ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ರೈಲ್ವೆ ನಿಯಮಗಳ ಪ್ರಕಾರ ರಾತ್ರಿ ವೇಳೆ ಮೊಬೈಲ್ ಚಾರ್ಜ್ ಮಾಡದಂತೆ ಸೂಚಿಸಲಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES