Gold and Silver Price: ಸ್ಥಿರತೆ ಕಾಯ್ದುಕೊಂಡ ಬಂಗಾರ, ತುಸು ಏರಿದ ಬೆಳ್ಳಿ ದರ! ಇಲ್ಲಿದೆ ನೋಡಿ ಇಂದಿನ ಬೆಲೆ ವಿವರ

Gold and Silver Price on August 12, 2022: ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,400 ಆಗಿದೆ.

First published: