Gold and Silver Price: ಗಣೇಶ ಚತುರ್ಥಿಯೆಂದೇ ಆಭರಣ ಪ್ರಿಯರಿಗೆ ಶಾಕ್! ಇಂದು ಚಿನ್ನ, ಬೆಳ್ಳಿ ದರ ಏರಿಕೆ

ನಿನ್ನೆ ಗೌರಿ ಹಬ್ಬದ ದಿನ ಚಿನ್ನದ ಬೆಲೆ ಕಡಿಮೆ ಆಗಿತ್ತು. ಇಂದು ಗಣೇಶ ಚತುರ್ಥಿ, ಇಂದೂ ಕೂಡ ಚಿನ್ನ-ಬೆಳ್ಳಿ ಬೆಲೆ ಕಡಿಮೆ ಆಗಲಿದೆ. ಚಿನ್ನ ಖರೀದಿಸಿ, ಗಣೇಶನಿಗೆ ಪೂಜೆ ಸಲ್ಲಿಸಬೇಕು ಅಂತ ಅಂದುಕೊಂಡಿದ್ದೀರಾ? ಹಾಗಿದ್ರೆ ನಿಮಗೆ ಬೇಸರದ ಸುದ್ದಿ ಇಲ್ಲಿದೆ. ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ!

First published: