Gold Price: ವರಮಹಾಲಕ್ಷ್ಮೀ ಹಬ್ಬದಂದೇ ಆಭರಣ ಪ್ರಿಯರಿಗೆ ಶಾಕ್! ಇಂದು ಚಿನ್ನ, ಬೆಳ್ಳಿ ಬೆಲೆ ಏರಿಕೆ

ಇಂದು ವರಮಹಾಲಕ್ಷ್ಮೀ ಹಬ್ಬದ ದಿನ ಚಿನ್ನಾಭರಣ ಕೊಳ್ಳಬೇಕೆಂದಿರುವವರಿಗೆ ತುಟ್ಟಿಯಾಗಿದೆ! ಏಕೆಂದರೆ, ಕೆಲ ದಿನಗಳಿಂದ ಚಿನ್ನ-ಬೆಳ್ಳಿ ದರಗಳ ಏರಿಳಿತಗಳ ಕಣ್ಣು ಮುಚ್ಚಾಲೆ ಆಟ ಮುಂದುವರೆದಿದ್ದು ಇಂದು ಚಿನ್ನದ ಬೆಲೆ ಮತ್ತೆ ಗಗನಮುಖಿಯಾಗಿದೆ.

First published: