Gold and Silver Price: ಸ್ಥಿರತೆ ಕಾಯ್ದುಕೊಂಡ ಚಿನ್ನ, ಬೆಳ್ಳಿ ಬೆಲೆ! ಇಂದು ದರ ಎಷ್ಟಿದೆ ತಿಳಿದುಕೊಳ್ಳಿ

Gold and Silver price on August 9, 2022: ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,600 ಆಗಿದೆ.

First published: