Gold-Silver Price Today: ವಾರೆವ್ಹಾ, ಬಂಗಾರ ಮತ್ತಷ್ಟು ಅಗ್ಗ, ಈಗ ಚಿನ್ನ ಖರೀದಿ ಲಾಭದಾಯಕ: ಹೀಗಿದೆ ಇಂದಿನ ದರ!

Gold and Silver Price on August 20, 2022: ಚಿನ್ನ ಆರ್ಥಿಕ ಸುರಕ್ಷತೆಗೆ ಬಲು ವಿಶ್ವಾಸಪೂರ್ಣ ಸಾಧನವಾಗಿರುವುದರಿಂದ ಬಹಳಷ್ಟು ಜನರು ಇದನ್ನು ಕೊಂಡುಕೊಳ್ಳಲು ಬಯಸುತ್ತಾರೆ ಹಾಗೂ ಈ ಸುರಕ್ಷಿತ ಸಾಧನವನ್ನು ಹೂಡಿಕೆಗೆಂದು ಖರೀದಿಸಲು ಜನರು ಬಯಸುತ್ತಲೇ ಇರುತ್ತಾರೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,780 ಆಗಿದೆ. ಈಗಾಗಲೇ ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತೆ ಏರಿಕೆಯಾಗುವ ಸಾಧ್ಯತೆಯನ್ನೂ ಅಲ್ಲಗಳೆಯಲು ಆಗಲ್ಲ.

First published: