Gold and Silver Price: ಹಬ್ಬಕ್ಕೂ ಮುನ್ನವೇ ವರ ಕೊಟ್ಟ ಮಹಾಲಕ್ಷ್ಮೀ! ಇಂದು ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ

Gold and Silver Price on August 04, 2022: ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,200 ಆಗಿದೆ.

First published: