Gold Price: ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್, ಇಂದು ಚಿನ್ನದ ದರದಲ್ಲಿ ಇಳಿಕೆ!

ಇಂದು ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಭಾರತದ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಹಾಗೂ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಇದರಿಂದಾಗಿ ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಆಭರಣ ಪ್ರಿಯರ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ.

First published: