ಸದ್ಯದಲ್ಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮೇಟೊ ಅಗ್ಗದ ದರದಲ್ಲಿ ದೊರೆಯಲಿದೆ ಎನ್ನುತ್ತಾರೆ ಟೊಮೆಟೊ ಸಗಟು ವ್ಯಾಪಾರಿಗಳು. ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಆಜಾದ್ಪುರದ ಟೊಮೆಟೊ ಆರ್ಟಿಯಾ ಮತ್ತು ಟೊಮೇಟೊ ಅಸೋಸಿಯೇಷನ್ನ ಅಧ್ಯಕ್ಷ ಅಶೋಕ್ ಕೌಶಿಕ್ ಮಾತನಾಡಿ, ಇನ್ನೆರಡು ಮೂರು ದಿನಗಳಲ್ಲಿ ಟೊಮೆಟೊ ಅತ್ಯಂತ ಅಗ್ಗವಾಗಲಿದೆ ಎಂದು ತಿಳಿಸಿದ್ದಾರೆ. (ಸಾಂಕೇತಿಕ ಚಿತ್ರ)