New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

Aadhar Card Rules: ಇಂದು ಪ್ರತಿಯೊಂದು ಯೋಜನೆಗೂ ಆಧಾರ್ ಕಾರ್ಡ್ ಆಧಾರವಾಗಿದೆ. ಈ ಕಾರ್ಡ್ ಇಲ್ಲದೇ ಯಾವುದೇ ಸರ್ಕಾರಿ ಯೋಜನೆ ಲಾಭ ಪಡೆಯಲು ಆಗಲ್ಲ. ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮಾಡಿಸಿಕೊಳ್ಳುವಂತೆ ಹೇಳುತ್ತದೆ.

First published:

  • 18

    New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

    ಇಂದು ಎಲ್ಲರೂ ಆಧಾರ್ ಕಾರ್ಡ್ ಹೊಂದಿದ್ದಾರೆ. ಆಧಾರ್ ಕಾರ್ಡ್ ಗುರುತಿನ ಚೀಟಿಯಾಗಿಯೂ ಕೆಲಸ ಮಾಡುತ್ತದೆ. ಇದರ ಜೊತೆಗೆ ಹಣಕಾಸಿನ ವ್ಯವಹಾರಗಳಲ್ಲಿ ಆಧಾರ್ ಕಾರ್ಡ್ ಪ್ರಮುಖ ಪಾತ್ರವನ್ನುವಹಿಸುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

    ಆಧಾರ್ ಕೇಂದ್ರಗಳ ಮೂಲಕ ಸೇವೆಗಳನ್ನು ಒದಗಿಸಲಾಗಿದೆ. ಆದರೆ ಇತ್ತೀಚೆಗೆ ಯುಐಡಿಎಐ ಮಕ್ಕಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ನಿಯಮಗಳನ್ನು ತಂದಿದೆ. ಅದರ ಕುರಿತ ಸಂಪೂರ್ಣ ವಿವರಗಳು ಇಲ್ಲಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

    ಆಧಾರ್ ಕಾರ್ಡ್ ನೀಡುವ ಸಂಸ್ಥೆ ಯುಐಡಿಎಐ ಮಕ್ಕಳಿಗೆ ಆಧಾರ್ ಕಾರ್ಡ್ ನೀಡುವ ಅರ್ಜಿ ನಮೂನೆಯಲ್ಲಿ ಅವರ ಪೋಷಕರ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸುವ ಮೂಲಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

    ಮಕ್ಕಳ ಆಧಾರ ಕಾರ್ಡ್ ಮಾಡಿಸುವಾಗ ಪೋಷಕರಲ್ಲಿ ಒಬ್ಬರು ಬಯೋಮೆಟ್ರಿಕ್​ ಮೂಲಕ ಅನುಮೋದನೆಯನ್ನು ನೀಡಬೇಕಾಗುತ್ತದೆ. ಈ ಸಂಬಂಧ ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಯುಐಡಿಎಐ ಇಲಾಖೆಯ ಉಪ ನಿರ್ದೇಶಕ ಪ್ರಭಾಕರನ್ ಆದೇಶ ಹೊರಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

    5 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಪಡೆಯಲು ಅವರ ವಿವರಗಳನ್ನು ಪ್ರತ್ಯೇಕ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಬೇಕು. 5 ರಿಂದ 18 ವರ್ಷದೊಳಗಿನವರು ಆಧಾರ್ ಕಾರ್ಡ್ ಪಡೆಯಲು ಪ್ರತೇಕ ಅರ್ಜಿಗಳು ಇರುತ್ತವೆ. ಸದ್ಯ UIDAI ಪ್ರತ್ಯೇಕ ಅರ್ಜಿಗಳನ್ನು ಬಿಡುಗಡೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

    18 ವರ್ಷ ಮೇಲ್ಪಟ್ಟವರಿಗಾಗಿ ಮತ್ತೊಂದು ಅರ್ಜಿ ನಮೂನೆಯನ್ನು ತರಲಾಗಿದೆ ಎಂದು ತಿಳಿದು ಬಂದಿದೆ. ಈ ರೀತಿಯಾಗಿ, UIDAI ಎಲ್ಲಾ ಮೂರು ರೀತಿಯ ಅರ್ಜಿ ನಮೂನೆ ಮಾದರಿಗಳನ್ನು ಬಿಡುಗಡೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

    ಈ ಅರ್ಜಿಗಳ ಮೂಲಕವೇ ಆಧಾರ್ ಕಾರ್ಡ್ ಪಡೆಯಲು ಯುಐಡಿಐ ಆದೇಶ ಹೊರಡಿಸಿದ್ದು, ಫೆಬ್ರವರಿ 15ರಿಂದ ಅರ್ಜಿಗಳು ಲಭ್ಯವಾಗಿವೆ. ಎಲ್ಲಾ ಭಾಷೆಗಳಲ್ಲಿಯೂ ಅರ್ಜಿಗಳು ಸಿಗಲಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    New Rules for Issuance of Aadhaar Card: ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡ UIDAI

    ಮುಂದಿನ ದಿನಗಳಲ್ಲಿ 5 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಪಡೆಯಲು ಅಥವಾ ತಿದ್ದುಪಡಿ ಮಾಡಿಸಲು ಪೋಷಕರು ಕಡ್ಡಾಯವಾಗಿ ತಮ್ಮ ಬಯೋಮೆಟ್ರಿಕ್ ಅನುಮೋದನೆಯನ್ನು ನೀಡಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES