ಅಸಂಘಟಿತ ವಲಯದ ಕಾರ್ಮಿಕರಿಗೆ ಅದರಲ್ಲೂ ವಯೋವೃದ್ಧರಿಗೆ ಆದಾಯ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆ ತಂದಿರುವುದು ಗೊತ್ತೇ ಇದೆ. ಈ ಯೋಜನೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು 2015 ರ ಬಜೆಟ್ ಭಾಷಣದಲ್ಲಿ ಘೋಷಿಸಿದರು. ನಂತರ ಪ್ರಧಾನಿ ನರೇಂದ್ರ ಮೋದಿ ಅವರು 9 ಮೇ 2015 ರಂದು ಕೋಲ್ಕತ್ತಾದಲ್ಲಿ ಯೋಜನೆಯನ್ನು ಪ್ರಾರಂಭಿಸಿದರು. ಇವುಗಳೊಂದಿಗೆ ಇನ್ನೂ ಎರಡು ಯೋಜನೆಗಳನ್ನು ಪ್ರಾರಂಭಿಸಲಾಗಿದೆ. (ಸಾಂಕೇತಿಕ ಚಿತ್ರ)