Voter ID-Aadhaar card link online: ವೋಟರ್ ಐಡಿ-ಆಧಾರ್ ಲಿಂಕ್ ಮಾಡ್ಲೇಬೇಕು; ಸುಲಭ ವಿಧಾನ ಇಲ್ಲಿದೆ

ಭಾರತೀಯ ಚುನಾವಣಾ ಆಯೋಗ (ಇಸಿಐ) ಮತದಾರರ ಗುರುತಿನ ಚೀಟಿಗಳನ್ನು ಆಧಾರ್ ಕಾರ್ಡ್ ಗಳೊಂದಿಗೆ ಲಿಂಕ್ ಮಾಡುವ ಅಭಿಯಾನವನ್ನು ಪ್ರಾರಂಭಿಸಿದೆ. ಇಸಿಐ ಪ್ರಕಾರ, ಮತದಾರರ ಗುರುತನ್ನು ಸ್ಥಾಪಿಸಲು ಮತದಾರರ ಗುರುತಿನ ಚೀಟಿಗಳನ್ನು ಆಧಾರ್ ಕಾರ್ಡ್ಗಳೊಂದಿಗೆ ಲಿಂಕ್ ಮಾಡಲಾಗುತ್ತಿದೆ.

First published: