PM Svanidhi Yojana: ಕೇಂದ್ರ ಸರ್ಕಾರದಿಂದ ನೇರವಾಗಿ ನಿಮ್ಮ ಖಾತೆಗೆ 10 ಸಾವಿರ ರೂಪಾಯಿ: ಮಾಡಬೇಕಾಗಿರೋದು ಇಷ್ಟೇ!

PM Svanidhi Yojana: ಸಮಾಜದ ನಾನಾ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ಹಲವಾರು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದರ ಅಡಿಯಲ್ಲಿ ಜನರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಮತ್ತು ಆರ್ಥಿಕ ಸಹಾಯವನ್ನು ನೀಡಲಾಗುತ್ತಿದೆ. ಈ ಯೋಜನೆಗಳಲ್ಲಿ ಒಂದು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ. ಇದರಡಿ ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂಪಾಯಿ ಸಾಲ ನೀಡಲಾಗುತ್ತದೆ.

First published: