Aadhaar Card: ಆಧಾರ್​​ ಕಾರ್ಡ್​ನಲ್ಲಿರೋ ಕ್ಯೂಆರ್​ ಕೋಡ್​ನಿಂದ ಇಷ್ಟೆಲ್ಲಾ ಪ್ರಯೋಜನ ಇದೆ ನೋಡಿ!

Aadhaar Update: ಆಧಾರ್ ಕಾರ್ಡ್ ಎಲ್ಲರಿಗೂ ಲಭ್ಯವಿದೆ. ಒಂದು ವರ್ಷದೊಳಗಿನ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರ ತನಕ ಎಲ್ಲರಿಗೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಇಲ್ಲದೆ ಅನೇಕ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಬಹುತೇಕ ಯೋಜನೆಗಳಿಗೆ ಆಧಾರ್ ಕಡ್ಡಾಯವಾಗಿದೆ.

First published: