SBI ATM Withdrawal Rule: ಎಟಿಎಂನಿಂದ ಹಣ ತೆಗೆಯುವಾಗ OTP ಕಡ್ಡಾಯ ಮಾಡಿದ್ದೇಕೆ?

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (State Bank of India) ಖಾತೆದಾರರಾಗಿದ್ದರೆ, ಇದು ನಿಮಗೆ ಪ್ರಮುಖ ಸುದ್ದಿಯಾಗಿದೆ. ದೇಶದ ಅತಿದೊಡ್ಡ ಬ್ಯಾಂಕ್ ಎಸ್‌ಬಿಐ ತನ್ನ ಖಾತೆದಾರರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ನಿಯಮಗಳನ್ನು ಬದಲಾಯಿಸುತ್ತಲೇ ಇದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರ ಸುರಕ್ಷತೆಗಾಗಿ ಬ್ಯಾಂಕ್ ನಿಯಮಗಳಲ್ಲಿ ಬಹಳ ಮಹತ್ವದ ಬದಲಾವಣೆಯನ್ನು ಮಾಡಿದೆ.

First published: