ಡಿಎಎಫ್ ನಲ್ಲಿ ನೀಡಿದ ಮಾಹಿತಿ ಆಧಾರದ ಮೇಲೆ ಸಂದರ್ಶನದ ವೇಳೆ ನಿಮ್ಮ ಊರು, ತವರು ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಯನ್ನು ಕೇಳಬಹುದು. ನೀವು ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ವಾಸಿಸುತ್ತಿದ್ದರೆ, ಎಲ್ಲಾ ರಾಜ್ಯಗಳ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ. ಅಲ್ಲಿನ ಇತಿಹಾಸ, ಸಂಸ್ಕೃತಿ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಅರಿತುಕೊಳ್ಳಿ.