7th Pay Commission: 7ನೇ ವೇತನ ಆಯೋಗ ರಚನೆ; ಸರ್ಕಾರಿ ನೌಕರರಿಗೆ ಬಂಪರ್!

7th Pay Commission: ಸರ್ಕಾರಿ ನೌಕರರು 31 ಪ್ರತಿಶತದಷ್ಟು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದರು. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 4ರಷ್ಟು ಹೆಚ್ಚಿಸಿತ್ತು. ಡಿಎಯನ್ನು ಶೇ.34ರಿಂದ ಶೇ.38ಕ್ಕೆ ಹೆಚ್ಚಿಸಲಾಗಿದೆ

First published: