ತಮ್ಮ ಹುದ್ದೆ, ಕೆಲಸದ ಶೈಲಿ, ಜೀವನದ ಮೂಲಕ ಸರ್ಕಾರಿ ಅಧಿಕಾರಿಗಳು ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಈ ರೀತಿ ಫೇಮಸ್ ಆದ IAS, IPS ಅಧಿಕಾರಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ಯಾನ್ ಫಾಲೋಯಿಂಗ್ ಇದೆ. ಹಾಗಾದರೆ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿರುವ ಅಧಿಕಾರಿಗಳ ಬಗ್ಗೆ ತಿಳಿಯೋಣ ಬನ್ನಿ.