ಐಐಟಿಯಲ್ಲಿ ಪ್ರವೇಶ ಪಡೆದ ನಂತರ, ಕಂಪ್ಯೂಟರ್ ಸೈನ್ಸ್ ಮತ್ತು ಟೆಕ್ನಾಲಜಿ, ಮಾಹಿತಿ ತಂತ್ರಜ್ಞಾನ, ಮೆಕ್ಯಾನಿಕಲ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಮತ್ತು ಇತರ ಹಲವು ವಿಷಯಗಳಲ್ಲಿ ಪದವಿ ಪಡೆಯಬಹುದು. ನಿಮ್ಮ ವಿದ್ಯಾರ್ಹತೆ ಪ್ರಕಾರ ನಿಮಗೆ ಕೆಲಸ ಸಿಗುತ್ತದೆ.