TET Exam Age Limit: ಸರ್ಕಾರಿ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್​​ನ್ಯೂಸ್​: ವಯಸ್ಸಿನ ಮಿತಿ ಸಡಿಲಿಕೆ

ಸರ್ಕಾರಿ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರದ ಕಡೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಇನ್ಮುಂದೆ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇದ್ದ ವಯಸ್ಸಿನ ಮಿತಿಯನ್ನು ಏರಿಕೆ ಮಾಡಲಾಗಿದೆ. ಆ ಮೂಲಕ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರಿ ಕೆಲಸ ಪಡೆಯಲು ಮತ್ತೊಮ್ಮೆ ಅವಕಾಶ ಸಿಗಲಿದೆ.

First published: