TET Exam Update: ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಗುಡ್​​ನ್ಯೂಸ್​​

TET will be conducted twice a year: ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ (TET) ಪರೀಕ್ಷೆ ನಡೆಸಲಾಗುವುದು ಎಂದು ಪ್ರಕಟಿಸಿದ್ದಾರೆ.

First published: