UPSC Recruitment 2022: ಕೇಂದ್ರದಿಂದ ಮಹತ್ವದ ಸೂಚನೆ: UPSC ಪರೀಕ್ಷಾರ್ಥಿಗಳು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಗೃಹ ವ್ಯವಹಾರಗಳು ಮತ್ತು ಇತರ ಸಚಿವಾಲಯಗಳಲ್ಲಿ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ.

First published: