UPSC Preparation Tips: ಯುಪಿಎಸ್​​ಸಿ ಪರೀಕ್ಷೆ ಸುಲಭವಾಗಲು ಈ ‘ಸಪ್ತ ಸೂತ್ರ’ ಪಾಲಿಸಿದರೆ ಸಾಕು

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಗ್ರೂಪ್ 'ಎ' ಮತ್ತು 'ಬಿ' ಅಧಿಕಾರಿಗಳ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸುತ್ತದೆ. ಇದನ್ನು ಅಕ್ಟೋಬರ್ 1, 1926 ರಂದು ಸ್ಥಾಪಿಸಲಾಯಿತು. UPSC ಯ ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತೀಯ ಆಡಳಿತ ಸೇವೆ, ಭಾರತೀಯ ಕಂದಾಯ ಸೇವೆ, ಭಾರತೀಯ ವಿದೇಶಾಂಗ ಸೇವೆ ಮತ್ತು ಭಾರತೀಯ ಪೊಲೀಸ್ ಸೇವೆ ಇತ್ಯಾದಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. UPSC ವಿಶ್ವದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಇದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ.

First published: