ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜೊತೆಗೆ ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ. (ಸಾಂದರ್ಭಿಕ ಚಿತ್ರ)