Travel Alert: ಬಂಡೀಪುರಕ್ಕೆ ಪ್ರಧಾನಿ ಮೋದಿ, ಈ ಪ್ರಮುಖ ಹೆದ್ದಾರಿ ಬಂದ್

ಪ್ರಧಾನಿ ನರೇಂದ್ರ ಮೋದಿಯವರ ಆಗಮನದಿಂದ ಮಾಡಲಾಗಿರುವ ಈ ಸಂಚಾರ ಬದಲಾವಣೆಯನ್ನು ಗಮನಿಸಿ ಪ್ರಯಾಣಿಕರು ಪ್ರಯಾಣ ಬೆಳೆಸಲು ಸೂಚನೆ ನೀಡಲಾಗಿದೆ.

First published:

 • 17

  Travel Alert: ಬಂಡೀಪುರಕ್ಕೆ ಪ್ರಧಾನಿ ಮೋದಿ, ಈ ಪ್ರಮುಖ ಹೆದ್ದಾರಿ ಬಂದ್

  ಏಪ್ರಿಲ್ 9 ರಂದು ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಎಂದೇ ಕೆಲವು ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಈ ಕುರಿತು ಅಧಿಕೃತ ಮಾಹಿತಿ ನಿಮಗೆಂದೇ ಇಲ್ಲಿದೆ ನೋಡಿ. (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Travel Alert: ಬಂಡೀಪುರಕ್ಕೆ ಪ್ರಧಾನಿ ಮೋದಿ, ಈ ಪ್ರಮುಖ ಹೆದ್ದಾರಿ ಬಂದ್

  ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿರುವ ಕಾರಣ ಏಪ್ರಿಲ್ 7 ರ ಸಂಜೆ 4 ಗಂಟೆಯಿಂದ ಏಪ್ರಿಲ್ 9 ರ ಮಧ್ಯಾಹ್ನ 12 ರವರೆಗೆ ಬಂಡೀಪುರ ಮಾರ್ಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭಾರೀ ವಾಹನ ಸಂಚಾರ ಬಂದ್ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Travel Alert: ಬಂಡೀಪುರಕ್ಕೆ ಪ್ರಧಾನಿ ಮೋದಿ, ಈ ಪ್ರಮುಖ ಹೆದ್ದಾರಿ ಬಂದ್

  ಆದರೆ ಸರ್ಕಾರಿ ಬಸ್ ಮತ್ತು ಸರ್ಕಾರಿ ವಾಹನಗಳಿಗೆ ಹೊರತುಪಡಿಸಿ ಮಿಕ್ಕ ಎಲ್ಲಾ ವಾಹನಗಳಿಗೂ ಈ ಸಂಚಾರ ಬಂದ್ ನಿಯಮ ಬದಲಾವಣೆ ನಿಯಮ ಅನ್ವಯವಾಗಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Travel Alert: ಬಂಡೀಪುರಕ್ಕೆ ಪ್ರಧಾನಿ ಮೋದಿ, ಈ ಪ್ರಮುಖ ಹೆದ್ದಾರಿ ಬಂದ್

  ಏಪ್ರಿಲ್ 8 ರ ಸಂಜೆ 4 ಗಂಟೆಯಿಂದ ಏಪ್ರಿಲ್ 9 ರ ಮಧ್ಯಾಹ್ನ 12 ರವರೆಗೆ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Travel Alert: ಬಂಡೀಪುರಕ್ಕೆ ಪ್ರಧಾನಿ ಮೋದಿ, ಈ ಪ್ರಮುಖ ಹೆದ್ದಾರಿ ಬಂದ್

  ಬಂಡೀಪುರ ಮಾರ್ಗ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 181 ಹಾಗೂ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ವಾಹನ ಸಂಚಾರ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Travel Alert: ಬಂಡೀಪುರಕ್ಕೆ ಪ್ರಧಾನಿ ಮೋದಿ, ಈ ಪ್ರಮುಖ ಹೆದ್ದಾರಿ ಬಂದ್

  ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಈ ಸಂಚಾರ ಬದಲಾವಣೆ ಮಾಡಲಾಗಿದ್ದು, ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Travel Alert: ಬಂಡೀಪುರಕ್ಕೆ ಪ್ರಧಾನಿ ಮೋದಿ, ಈ ಪ್ರಮುಖ ಹೆದ್ದಾರಿ ಬಂದ್

  ಒಟ್ಟಾರೆ ಪ್ರಧಾನಿ ನರೇಂದ್ರ ಮೋದಿಯವರ ಆಗಮನದಿಂದ ಮಾಡಲಾಗಿರುವ ಈ ಸಂಚಾರ ಬದಲಾವಣೆಯನ್ನು ಗಮನಿಸಿ ಪ್ರಯಾಣಿಕರು ಪ್ರಯಾಣ ಬೆಳೆಸಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES