Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!
Karnataka Rains: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಭರ್ಜರಿ ಮಳೆ ಸುರಿದಿದೆ. ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನೂರ್ ಪಾಲ್, ಹಳುವಳ್ಳಿಯಲ್ಲಿ ಮಳೆ ಸುರಿದಿದೆ.
ಚಿಕ್ಕಮಗಳೂರು: ಕಾಫಿನಾಡಲ್ಲಿ ವರ್ಷದ ಮೊದಲ ಮಳೆ (Karnataka Rains) ಸುರಿದಿದೆ. ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ವರುಣದೇವ ತಂಪೆರೆದಿದ್ದಾನೆ. (ಸಾಂದರ್ಭಿಕ ಚಿತ್ರ)
2/ 7
ನಾಳೆ ಮಳೆಗಾಗಿ ಕಳಸೇಶ್ವರ ದೇವಸ್ಥಾನದಲ್ಲಿ (Kalaseshwara Temple) ವಿಶೇಷ ಪೂಜೆಗೆ ಭಕ್ತರು ಮುಂದಾಗಿದ್ದರು. ಆದರೆ ಪೂಜೆಗೂ ಮುನ್ನ ವರ್ಷದ ಮೊದಲ ವರುಣ ಸಿಂಚನವಾಗಿರುವುದು (Karnataka Weather) ಸ್ಥಳೀಯರಲ್ಲಿ ಹರ್ಷ ಮೂಡಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಭರ್ಜರಿ ಮಳೆ ಸುರಿದಿದೆ. ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನೂರ್ ಪಾಲ್, ಹಳುವಳ್ಳಿಯಲ್ಲಿ ಮಳೆ ಸುರಿದಿದೆ. (ಸಾಂದರ್ಭಿಕ ಚಿತ್ರ)
4/ 7
ರಾಜ್ಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)
5/ 7
ಮಾ.14ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)
6/ 7
ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯ ಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)
7/ 7
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
First published:
17