ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಉದ್ದಗಲಕ್ಕೂ ಭರದ ಪ್ರಚಾರ ಮಾಡುತ್ತಿದ್ದಾರೆ. ಮೇ 2ರಂದು ಕೋಟೆನಾಡು ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಈ ಬೆನ್ನಲ್ಲೇ ಸಾರ್ವಜನಿಕರಿಗೆ ಮಹತ್ವದ ಸೂಚನೆಯೊಂದು ಇಲ್ಲಿದೆ. (ಸಾಂದರ್ಭಿಕ ಚಿತ್ರ)
2/ 7
ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಚಿತ್ರದುರ್ಗದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಬೆಂಗಳೂರು ನಗರದಿಂದ ಚಿತ್ರದುರ್ಗಕ್ಕೆ ಬರುವ ಪ್ರಯಾಣಿಕರು ಕ್ಯಾದಿಗೆರೆಯಿಂದ ಹೊಸ ಬೈಪಾಸ್ ಮೂಲಕ ರಾಷ್ಟ್ರೀಯ ಹೆದ್ದಾರಿ 50ರಿಂದ ಚಿತ್ರದುರ್ಗ ಪ್ರವೇಶಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಇತ್ತ ದಾವಣಗೆರೆಯಿಂದ ಬರುವ ಪ್ರಯಾಣಿಕರು JMIT ಸರ್ಕಲ್ ಮುಖಾಂತರ ಚಿತ್ರದುರ್ಗವನ್ನು ಪ್ರವೇಶಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಇನ್ನು ದಾವಣಗೆರೆ, ಶಿವಮೊಗ್ಗ, ಬೆಂಗಳೂರು, ಹೊಸಪೇಟೆಯತ್ತ ಪ್ರಯಾಣಿಸಲು ಬಯಸುವವರು APMC ಮೇದೇಹಳ್ಳಿಯ ಮೂಲಕ ಸೀಬಾರ ಕ್ರಾಸ್ ಅಥವಾ ರಾಷ್ಟ್ರೀಯ ಹೆದ್ದಾರಿ 50ರ ಮುಖಾಂತರ ಬೈಪಾಸ್ ರಸ್ತೆಯನ್ನು ಸೇರಬಹುದಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಎಂದು ಚಿತ್ರದುರ್ಗ ನಗರದ ಚಳ್ಳಕೆರೆ ಕ್ರಾಸ್ನಿಂದ ಮದಕರಿ ವೃತ್ತದವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಆದರೆ ವಿಐಪಿಗಳು ಅಥವಾ ಪಾಸ್ ಹೊಂದಿದ್ದರೆ ಮಾತ್ರ ಈ ಮಾರ್ಗದಲ್ಲಿ ನೀವು ಪ್ರಯಾಣಿಸಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾಡಳಿತ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Travel Alert: ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ, ಪ್ರಯಾಣಿಕರಿಗೆ ಮಹತ್ವದ ಸೂಚನೆ