Covid Vaccination Drive: ಕೊರೋನಾ ಲಸಿಕೆ ಅಭಿಯಾನಕ್ಕೆ ಕೈಜೋಡಿಸಿದ Pranitha Subhash

ಚಿತ್ರರಂಗ ಅಲ್ಲದೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕವೂ ಗುರುತಿಸಿಕೊಂಡಿರುವ ನಟಿ ಪ್ರಣೀತಾ ಸುಭಾಷ್​ ಕೊರೋನಾ ಎರಡನೇ ಅಲೆಯ ವೇಳೆಯಲ್ಲೂ ಜನರಿಗೆ ನೆರವಾಗಿದ್ದಾರೆ. ಈಗ ತಮ್ಮ ಫೌಂಡೇಶನ್ ವತಿಯಿಂದ ಲಸಿಕೆ ಅಭಿಯಾನ ನಡೆಸಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. (ಚಿತ್ರಗಳು ಕೃಪೆ: ಪ್ರಣೀತಾ ಸುಭಾಷ್ ಇನ್​ಸ್ಟಾಗ್ರಾಂ ಖಾತೆ)

First published: