Corona: ಕೊರೋನಾ ವಿರುದ್ಧದ ಹೋರಾಟಕ್ಕೆ ಯಾವ ಸೆಲೆಬ್ರಿಟಿ ಎಷ್ಟು ಧನ ಸಹಾಯ ಮಾಡಿದ್ದಾರೆ ಗೊತ್ತಾ..?
Celebrities Who Donated to Fight Against Covid 19: ಕೊರೋನಾ ವಿರುದ್ಧ ಹೋರಾಟಕ್ಕೆ ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ. ಸ್ಯಾಂಡಲ್ವುಡ್, ಬಾಲಿವುಡ್ ಹಾಗೂ ಟಾಲಿವುಡ್ ನಟರು ಈಗಾಗಲೇ ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿ ಹಾಗೂ ಪ್ರಧಾನ ಮಂತ್ರಿಗಳ ನಿಧಿಗೆ ಧನ ಸಹಾಯ ಮಾಡುತ್ತಿದ್ದಾರೆ.
ಕೊರೋನಾ ವಿರುದ್ಧ ಹೋರಾಟಕ್ಕೆ ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ. ಸ್ಯಾಂಡಲ್ವುಡ್, ಬಾಳಿವುಡ್ ಹಾಗೂ ಟಾಲಿವುಡ್ ನಟರು ಈಗಾಗಲೇ ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿ ಹಾಗೂ ಪ್ರಧಾನ ಮಂತ್ರಿಗಳ ನಿಧಿಗೆ ಧನ ಸಹಾಯ ಮಾಡುತ್ತಿದ್ದಾರೆ.
2/ 16
ಬಿ-ಟೌನ್ ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ 25 ಕೋಟಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
3/ 16
ಟೀ-ಸಿರೀಸ್ ಮಾಲೀಕ ಭೂಷಣ್ ಕುಮಾರ್ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 11 ಕೋಟಿ ಕೊಟ್ಟಿದ್ದಾರೆ.
4/ 16
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ 2 ಕೋಟಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಹಾಗೂ ತಲಾ 50 ಲಕ್ಷ ಆಂಧ್ರ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
5/ 16
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪುನೀತ್ ರಾಜಕುಮಾರ್ 50 ಲಕ್ಷದ ಚೆಕ್ ನೀಡುತ್ತಿರುವ ಚಿತ್ರ
6/ 16
ಮಹೇಶ್ ಬಾಬು ಪಿಎಂ ಕೇರ್ಸ್ಗೆ ಒಂದು ಕೋಟಿ ನೀಡಿದ್ದಾರೆ.
7/ 16
ಚಿರಂಜೀವಿ 1 ಕೋಟಿ ಹಾಗೂ ಮಗ ರಾಮ್ ಚರಣ್ 70 ಲಕ್ಷ ನೀಡಿದ್ದಾರೆ.
8/ 16
ಖ್ಯಾತ ವಸ್ತ್ರ ವಿನ್ಯಾಸಕ ಸವ್ಯಸಾಚಿ ಅವರೂ ಒಂದು ಕೋಟಿ ರುಪಾಯಿಯನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
9/ 16
ಸುಮಲತಾ ಅಂಬರೀಷ್ ಸಹ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ತೆಗೆದು ಪ್ರಧಾನ ಮಂತ್ರಿಗಳ ನಿಧಿಗೆ ಕೊಟ್ಟಿದ್ದಾರೆ. ಜೊತೆಗೆ ತಮ್ಮ ಎರಡು ಲಕ್ಷವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
10/ 16
ಪಿಎಂ ಕೇರ್ಸ್ಗೆ 3 ಕೋಟಿ ಕೊಟ್ಟ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ.
11/ 16
ನಟ ಪ್ರಭಾಸ್ ಸಹ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ಹಾಗೂ ಆಂಧ್ರ ಮತ್ತು ತೆಲಂಗಾಣಕ್ಕೆ ಒಂದು ಕೋಟಿ ನೀಡಿದ್ದಾರೆ.
12/ 16
ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ನೀಡಿದ ಕಾರ್ತಿಕ್ ಆರ್ಯನ್.
13/ 16
ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ಕೊಟ್ಟ ನಟ ವಿಕ್ಕಿ ಕೌಶಲ್.
14/ 16
ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ನೀಡಿದ ರಣದೀಪ್ ಹುಡ
15/ 16
ಗಾಯಕ ಗುರು ರಾಂಧಾವಾ 20 ಲಕ್ಷ ಕೊಟ್ಟಿದ್ದಾರೆ.
16/ 16
ನಟ ಹಾಗೂ ಗಾಯಕ ದಿಲ್ಜಿತ್ ದೋಸಾಂಜ್ ಸಹ 20 ಲಕ್ಷ ನೀಡಿದ್ದಾರೆ.