ಇದಾದ ಬೆನ್ನಲ್ಲೆ ನ್ಯೂಜಿಲೆಂಡ್ ತಂಡದ ಸ್ಟಾರ್ ಬೌಲರ್ ಲ್ಯೂಕಿ ಫರ್ಗ್ಯೂಸನ್ ಅವರಿಗೆ ಕೊರೋನಾ ಸೋಂಕು ತಗುಲಿದೆಯಾ ಎಂಬ ಸಂಶಯ ಮೂಡಿದೆ. ನಿನ್ನೆ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯ ಮುಗಿದ ಬಳಿಕ ಫರ್ಗ್ಯೂಸನ್ ಅವರಿಗೆ ಗಂಟಲು ನೋವು, ಕೆಮ್ಮು ಕಾಣಿಸಿಕೊಂಡಿದೆ. ಸದ್ಯ ಫರ್ಗ್ಯೂಸನ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು ವರದಿ ಬರಬೇಕಿದೆ.