ಲಾಕ್​ಡೌನ್, ಕೊರೋನಾ​ ಕುರಿತು ಪ್ರಧಾನಿ ಮೋದಿ ಜೊತೆ ಸಿಎಂ ಬಿಎಸ್​ವೈ ಚರ್ಚೆ; ಇಲ್ಲಿವೆ ಚಿತ್ರಗಳು

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್​ ವೇಳೆ ಸಿಎಂ ಬಿಎಸ್​ ಯಡಿಯೂರಪ್ಪ ಕೂಡ ಪಾಲ್ಗೊಂಡಿದ್ದರು. ರಾಜ್ಯದ ಸದ್ಯದ ಸ್ಥಿತಿಗತಿ ಬಗ್ಗೆ ಮೋದಿ ಜೊತೆ ಬಿಎಸ್​ವೈ ಚರ್ಚೆ ನಡೆಸಿದ್ದಾರೆ. ಅವುಗಳ ಚಿತ್ರಗಳು ಇಲ್ಲಿವೆ.

First published: