ಲಾಕ್ ಡೌನ್ ಆದ ಸಂದರ್ಭದಲ್ಲಿ ಮನೆಯಲ್ಲಿ ಕುಳಿತು ಕೆಲಸ ಮಾಡುತ್ತಿರುವ ನೌಕಕರು ಕೂಡ ಈ ಆ್ಯಪ್ ಮೂಲಕ ವಿಡಿಯೋ ಕಾನ್ಫರೆನ್ಸ್ಗಾಗಿ ಬಳಸುತ್ತಿದ್ದಾರೆ . ಇನ್ನು ಸಾಕಷ್ಟು ಕಾಲೇಜುಗಳಲ್ಲಿನ ಉಪನ್ಯಾಸಕರು ಕೂಡ ವಿದ್ಯಾರ್ಥಿಗಳಿಗೆ ಜೂಮ್ ಆ್ಯಪ್ ಮೂಲಕ ಆನ್ಲೈನ್ ಕ್ಲಾಸ್ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಆ್ಯಪ್ ಅನ್ನು ಡೌನ್ಲೋಡ್ ಮಾಡುತ್ತಿದ್ದಾರೆ.