Coronavirus: ಕೊರೋನಾ ವಿರುದ್ಧ ಹೋರಾಟ: ಬಿಸಿಸಿಐಯಿಂದ 51 ಕೋಟಿ ರೂ ದೇಣಿಗೆ

BCCI: ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಎಲ್ಲೆಡೆಯಿಂದ ದೇಣಿಗೆ ಹರಿದು ಬರುತ್ತಿದೆ. ಕ್ರೀಡಾಪಟುಗಳು, ಸಿನಿಮಾ ನಟಿ- ನಟಿಯರು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.

First published: