Janata Curfew: ಜನತಾ ಕರ್ಫ್ಯೂಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ; ಮುಂಬೈ ನಗರ ಖಾಲಿ- ಖಾಲಿ!

ಹೆಮ್ಮಾರಿಯಂತೆ ಹಬ್ಬುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ಪ್ರಧಾನಿ ಮೋದಿ ಅವರು ಕರೆ ನೀಡಿರುವ ಜನತಾ ಕರ್ಫ್ಯೂಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

First published: