Radhika Pandit: ರಾಧಿಕಾ ಪಂಡಿತ್​ ಈ ಸಲವೂ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ..!

Radhika Pandit Birthday Celebration: ಕಳೆದ ವರ್ಷವೂ ರಾಧಿಕಾ ಪಂಡಿತ್​ ಹುಟ್ಟುಹಬ್ಬಕ್ಕೆ ಒಂದು ದಿನ ಇರುವಾಗಲೇ ತಾವು ಬೆಂಗಳೂರಿನಲ್ಲಿ ಇರುವುದಿಲ್ಲ. ಮುಂದಿನ ಸಲ ನಿಮ್ಮೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ನೀಡಿದ್ದರು. ಆದರೆ ಅಭಿಮಾನಿಗಳಿಗೆ ಈ ವರ್ಷವೂ ನಿರಾಸೆಯಾಗಿದೆ. (ಚಿತ್ರಗಳು ಕೃಪೆ: ರಾಧಿಕಾ ಹಾಗೂ ಯಶ್​ ಇನ್​ಸ್ಟಾಗ್ರಾಂ ಖಾತೆ)

First published: