Coronavirus Updates: ಕರ್ನಾಟಕದಲ್ಲಿ ಒಂದೇ ದಿನ 5503 ಮಂದಿಗೆ ಕೊರೋನಾ, 1.30 ಲಕ್ಷ ಸಮೀಪಿಸಿದ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದು ಲಕ್ಷದ ಮೂವತ್ತು ಸಾವಿರದ ಗಡಿ ಸಮೀಪಿಸಿದೆ. ಇಂದು 5172 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 129287ಕ್ಕೆ ಏರಿಕೆಯಾಗಿದೆ.
ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಶನಿವಾರ ಒಂದೇ ದಿನ ಸುಮಾರು 5172 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
2/ 9
ರಾಜ್ಯದಲ್ಲಿ ಇಂದು 5172 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 129287ಕ್ಕೆ ಏರಿಕೆಯಾಗಿದೆ.
3/ 9
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 98 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2412ಕ್ಕೆ ಏರಿಕೆಯಾಗಿದೆ.
4/ 9
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 27 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
5/ 9
ಬೆಂಗಳೂರು ನಗರವೊಂದರಲ್ಲೆ ಅತೀಹೆಚ್ಚು ಅಂದರೆ 1852 ಹೊಸ ಪ್ರಕರಣಗಳು ವರದಿಯಾಗಿದೆ. ನಿನ್ನೆಗೆ ಹೋಲಿಕೆ ಮಾಡಿದರೇ ಇಂದು ಐನೂರು ಕೇಸ್ ಹೆಚ್ಚು ಕಾಣಿಸಿಕೊಂಡಿವೆ.
6/ 9
ಇನ್ನು, 129287 ಪ್ರಕರಣಗಳ ಪೈಕಿ 53648 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
7/ 9
ಬೆಂಗಳೂರು ನಗರ 1852, ಮೈಸೂರು 365, ಬಳ್ಳಾರಿ 269, ಕಲಬುರ್ಗಿ ಮತ್ತು ಬೆಳಗಾವಿ 219, ಧಾರವಾಡ 184, ಹಾಸನ 146, ದಕ್ಷಿಣ ಕನ್ನಡ 139, ಉಡುಪಿಯಲ್ಲಿ 136 ಕೊರೋನಾ ಪಾಸಿಟಿವ್ ಕೇಸ್ ದಾಖಲಾಗಿವೆ.
8/ 9
ಬಾಗಲಕೋಟೆ 134, ವಿಜಯಪುರ 129, ಶಿವಮೊಗ್ಗ 119, ರಾಯಚೂರು 109, ದಾವಣಗೆರೆ 108, ಕೊಪ್ಪಳ 108, ತುಮಕೂರು ಮತ್ತು ಗದಗ 99 ಕೇಸ್ ವರದಿಯಾಗಿವೆ.
9/ 9
ಮಂಡ್ಯ 95, ಬೆಂಗಳೂರು ಗ್ರಾಮಾಂತರ 93, ಚಿಕ್ಕಬಳ್ಳಾಪುರ 72, ಚಿತ್ರದುರ್ಗ 60, ಚಿಕ್ಕಮಗಳೂರು 57, ಬೀದರ್ ಮತ್ತು ಹಾವೇರಿ 52, ಉತ್ತರ ಕನ್ನಡ ಮತ್ತು ರಾಮನಗರ 51, ಚಾಮರಾಜನಗರ 43, ಯಾದಗಿರಿ ಮತ್ತು ಕೋಲಾರ 39 ಹಾಗೂ ಕೊಡಗು 35 ಸೇರಿದಂತೆ ಒಟ್ಟು 5172 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
First published:
19