Coronavirus Updates: ಕರ್ನಾಟಕದಲ್ಲಿ ಕೋವಿಡ್​​-19: ಒಂದೇ ದಿನ 5619 ಕೇಸ್​, 1.51 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಕರ್ನಾಟಕದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 5619 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ಮಾರ ಕೊರೋನಾಗೆ 100 ಸೋಂಕಿತರು ಮೃತಪಟ್ಟಿದ್ದಾರೆ.

First published: