Kichcha Sudeep: ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಿದ ಕಿಚ್ಚ ಸುದೀಪ್​

ಕೊರೋನಾದಿಂದಾಗಿ ಇಡೀ ದೇಶದವೇ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಸಿನಿರಂಗವನ್ನೇ ನಂಬಿಕೊಂಡು ಬದುಕುತ್ತಿರುವ ಬಹುತೇಕ ಕಲಾವಿದರೂ ಸಹ ಸದ್ಯ ಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಕಷ್ಟು ಮಂದಿ ನೆರವಿಗೆ ದಾವಿಸಿದ್ದಾರೆ. ಅಂತೆಯೇ ಕಿಚ್ಚ ಸುದೀಪ್​ ಸಹ ಸಿನಿರಂಗದ ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಿದ್ದಾರೆ. ಜೊತೆಗೆ ಅಗತ್ಯ ವಸ್ತುಗಳನ್ನೂ ತಲುಪಿಸಿದ್ದಾರೆ. (ಚಿತ್ರಗಳು ಕೃಪೆ: ಸುದೀಪ್​ ಅಭಿಮಾನಿಗಳ ಟ್ವಿಟರ್​ ಖಾತೆ)

First published: