Renukacharya : ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಹೆಜ್ಜೆ ಹಾಕಿದ ಶಾಸಕ ರೇಣುಕಾಚಾರ್ಯ
ಕೋವಿಡ್ ಸಂಕಷ್ಟದ ಈ ಸಂದರ್ಭದಲ್ಲಿ ಸೋಂಕಿತರಿಗೆ ಮಾನಸಿಕ ಧೈರ್ಯ, ಆತ್ಮವಿಶ್ವಾಸ ಅತ್ಯಗತ್ಯ. ಇದೇ ಕಾರಣಕ್ಕೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ನಿರಂತರವಾಗಿ ಮಾಡುತ್ತಲೇ ಇದ್ದಾರೆ. ಕೋವಿಡ್ ಕೇರ್ ಕೇಂದ್ರದಲ್ಲಿ ಅವರಿಗಾಗಿ ಭರ್ಜರಿ ಸ್ಟೆಪ್ ಹಾಕಿ ಮನರಂಜಿಸಿದ್ದಾರೆ.