MP Renukacharya: ಕೋವಿಡ್​ ಕೇಂದ್ರದಲ್ಲಿ ಹೋಮ; ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಡಿಸಿ ಸೂಚನೆ

ಕೋವಿಡ್​ ನಿಯಮ ಮೀರಿ, ಕೋವಿಡ್​ ಕೇರ್​ ಸೆಂಟರ್​ನಲ್ಲಿ ಹೋಮ ನಡೆಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯಗೆ ಈಗ ಹೊಸ ಸಂಕಷ್ಟ ಎದುರಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಯಾವುದೇ ಹೋಮ ಹವನದಂತಹ ಧಾರ್ಮಿಕ ಚಟುವಟಿಕೆ ನಡೆಸುವುದು ಕಾನೂನು ಬಾಹಿರ. ಈ ನಿಯಮ ಮೀರಿ ಹೋಮ ನಡೆಸಿದ ಸಿಎಂ ರಾಜಕೀಯ ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಿಗಿ ಸೂಚನೆ ನೀಡಿದ್ದಾರೆ

First published: