Priya Varrier-Shreya Ghoshal: ಕೊರೋನಾ ಲಸಿಕೆ ತೆಗೆದುಕೊಳ್ಳಬೇಕಾ ಅಥವಾ ಬೇಡವೇ ಅನ್ನೋ ಗೊಂದಲದಲ್ಲಿದ್ದಾರೆ ಕೆಲವರು. ಅದಕ್ಕಾಗಿಯೇ ಸೆಲೆಬ್ರಿಟಿಗಳು ತಾವು ಲಸಿಕೆ ಪಡೆದ ಚಿತ್ರಗಳನ್ನು ಹಂಚಿಕೊಳ್ಳುವುದರೊಂದಿಗೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಮನವಿ ಮಾಡುತ್ತಿದ್ದಾರೆ. ಇನ್ನು ಇತ್ತೀಚೆಗಷ್ಟೆ ಗಂಡು ಮಗುವಿಗೆ ಜನ್ಮ ನೀಡಿರುವ ಗಾಯಕಿ ಶ್ರೇಯಾ ಘೋಷಾಲ್ ಹಾಗೂ ನಟಿ ಪ್ರಿಯಾ ವಾರಿಯರ್ ಸಹ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಇನ್ಸ್ಟಾಗ್ರಾಂ ಖಾತೆ)