Shilpa Shirodkar: ಕೊರೋನಾ ಲಸಿಕೆ ಹಾಕಿಸಿಕೊಂಡ ನಟಿ ಶಿಲ್ಪಾ ಶಿರೋಡ್ಕರ್: ಅನುಭವ ಹಂಚಿಕೊಂಡ ನಟಿ..!
ಬಾಲಿವುಡ್ ನಟಿ ಹಾಗೂ ಮಹೇಶ್ ಬಾಬು ಅವರ ಮಡದಿ ನಮ್ರತಾ ಶಿರೋಡ್ಕರ್ ಅವರ ಸಹೋದರಿ ಶಿಲ್ಪಾ ಶಿರೋಡ್ಕರ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಲಸಿಕೆ ಹಾಕಿಸಿಕೊಂಡ ಮೊದಲ ಬಾಲಿವುಡ್ ನಟಿಯಾಗಿರುವ ಶಿಲ್ಪಾ ತಾನು ಸುರಕ್ಷಿತವಾಗಿದ್ದೇನೆ ಎಂದಿದ್ದಾರೆ. (ಚಿತ್ರಗಳು ಕೃಪೆ: ಶಿಲ್ಪಾ ಶಿರೋಡ್ಕರ್ ಇನ್ಸ್ಟಾಗ್ರಾಂ ಖಾತೆ)