SPB Health Updates: ಎಸ್ ಪಿ ಬಾಲಸುಬ್ರಹ್ಮಣ್ಯಂಗೆ ಕೊರೋನಾ ನೆಗೆಟಿವ್: ಮಾಹಿತಿ ನೀಡಿದ ಮಗ ಚರಣ್..!
SPB Health Updates: ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಕ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಕುರಿತಾಗಿ ಮಗ ಚರಣ್ ಅಪ್ಡೇಟ್ ನೀಡಿದ್ದಾರೆ. ತಮ್ಮ ತಂದೆಗೆ ಕೊರೋನಾ ನೆಗೆಟಿವ್ ಬಂದೆ ಎಂಬ ಸುದ್ದಿ ಹಾರಿದಾಡುತ್ತಿದೆ. ಇದು ಗಾಳಿ ಸುದ್ದಿ. ಆದರೆ ತಂದೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. (ಚಿತ್ರಗಳು ಕೃಪೆ: ಟ್ವಿಟರ್ ಹಾಗೂ ಇನ್ಸ್ಟಾಗ್ರಾಂ ಖಾತೆ)
ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ, ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಕುರಿತಾಗಿ ಅವರ ಮಗ ಚರಣ್ ಮಾಹಿತಿ ನೀಡಿದ್ದಾರೆ.
2/ 10
ಎಸ್ಪಿಬಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಚರಣ್ ಈ ಹಿಂದೆ ಹೇಳಿಕೆ ನೀಡಿದ್ದರು.
3/ 10
ಸಂಗೀತ ಕ್ಷೇತ್ರದ ದಿಗ್ಗಜನ ಆರೋಗ್ಯ ಸುಧಾರಿಸಿ, ಬೇಗ ಗುಣಮುಖರಾಗಿ ಅವರು ಮನೆಗೆ ಬರಲಿ ಎಂದು ಸಾಕಷ್ಟು ಮಂದಿ ಪ್ರಾರ್ಥಿಸುತ್ತಿದ್ದರು.
4/ 10
ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು, ಈಗ ಅದು ನೆಗೆಟಿವ್ ಬಂದಿದೆ ಅನ್ನೋ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಗಾಳಿ ಸುದ್ದಿ ಎಂದು ಚರಣ್ ಸ್ಪಷ್ಟಪಡಿಸಿದ್ದಾರೆ.
5/ 10
ಎಸ್ಪಿಬಿ ಅವರ ಆರೋಗ್ಯದ ಕುರಿತಾಗಿ ಅವರ ಮಗ ಚರಣ್ ಮಾಹಿತಿ ನೀಡಿದ್ದು, ತಮ್ಮ ತಂದೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ. ಆದರೆ ಅವರು ಇನ್ನೂ ವೆಂಟಿಲೇಟರ್ನಲ್ಲೇ ಇದ್ದಾರೆ. ಸಂಜೆ ವೈದ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಕುರಿತಾಗಿ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ ಚರಣ್.
6/ 10
16 ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ ಎಸ್ಪಿಬಿ
7/ 10
ಗಾಯಕ ಎಸ್ಪಿಬಿ ಅವರ ಆರೋಗ್ಯ ಸುಧಾರಿಸಲೆಂದು ಸೆಲೆಬ್ರಿಟಿಗಳು ಸೇರಿದಂತೆ ಕೋಟ್ಯಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
8/ 10
ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ
9/ 10
ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ
10/ 10
ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ
First published:
110