ನಿಮ್ಮ ಮೊಬೈಲ್ಗೂ ಬಂದಿದೆಯಾ ಕೊರೋನಾಗಾಗಿ ಸನ್ನಿ ಲಿಯೋನ್ 650 ಕೋಟಿ ಕೊಟ್ಟ ಸುದ್ದಿ!
Fact check: ಅನೇಕ ನಟ-ನಟಿಯರು ಕೊರೋನಾ ವಿರುದ್ಧ ಹೋರಾಟಕ್ಕೆ ದೇಣಿಯನ್ನು ನೀಡುತ್ತಿರುವ ವಿಚಾರ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಮಾದಕ ನಟಿ ಸನ್ನಿ ಲಿಯೋನ್ ಕೂಡ ದೊಡ್ಡ ಮೊತ್ತದ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆಂಬ ಫೇಕ್ ಸುದ್ದಿಯೊಂದು ಹರಿದಾಡುತ್ತಿದೆ.
ಕೊರೋನಾ ವಿರುದ್ದ ಹೋರಾಟಕ್ಕೆ ಬಾಲಿವುಡ್ನ ಸ್ಟಾರ್ ನಟ-ನಟಿಯರು ತಮ್ಮ ಕೈಯಲಾದಷ್ಟು ದೇಣಿಗೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ, ನಿರ್ಗತಿಕರಿಗೆ ಸಹಾಯವನ್ನು ಕೂಡ ಮಾಡುತ್ತಿದ್ದಾರೆ.
2/ 9
ಬಾಲಿವುಡ್ ನಟ ಅಕ್ಷಯ್ ಕುಮಾರ್ 25 ಸಾವಿರ ಕೋಟಿ ರೂಪಾಯಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪಿಎಂ ಕೇರ್ಸ್ಗೆ ದೇಣಿಗೆಯಾಗಿ ನೀಡಿದ್ದಾರೆ.
3/ 9
ಇನ್ನು ನಟಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ 3 ಕೋಟಿ ರೂಪಾಯಿ ನೀಡಿದ್ದಾರೆ.
4/ 9
ಶಿಲ್ಪಾ ಶೆಟ್ಟಿ ಕೂಡ ತಮ್ಮ ಕೈಯಲಾದಷ್ಟು ಸಹಾಯವನ್ನು ಕೊರೋನಾ ವಿರುದ್ಧ ಹೋರಾಟಕ್ಕೆ ನೀಡಿದ್ದಾರೆ.
5/ 9
ಹೀಗೆ ಅನೇಕ ನಟ-ನಟಿಯರು ಕೊರೋನಾ ವಿರುದ್ಧ ಹೋರಾಟಕ್ಕೆ ದೇಣಿಯನ್ನು ನೀಡುತ್ತಿರುವ ವಿಚಾರ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಮಾದಕ ನಟಿ ಸನ್ನಿ ಲಿಯೋನ್ ಕೂಡ ದೊಡ್ಡ ಮೊತ್ತದ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆಂಬ ಫೇಕ್ ಸುದ್ದಿಯೊಂದು ಹರಿದಾಡುತ್ತಿದೆ.
6/ 9
ಮಾಜಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್ ಕೊರೋನಾ ವಿರುದ್ಧ ಹೋರಾಟಕ್ಕಾಗಿ 650 ಕೋಟಿ ನೀಡಿದ್ದಾರೆಂಬ ಸುದ್ದಿ ವೈರಲ್ ಆಗುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣದಿಂದ ಹಿಡಿದು, ವಾಟ್ಸ್ ಆ್ಯಪ್ನಲ್ಲೂ ಹರಿದಾಡುತ್ತಿದೆ.
7/ 9
ಆದರೆ ಈ ಬಗ್ಗೆ ಸನ್ನಿ ಲಿಯೋನ್ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಇನ್ನೊಂದೆಡೆ ಸನ್ನಿ ಲಿಯೋನ್ ವಿಶ್ವ ಆರೋಗ್ಯ ಸಂಸ್ಥೆಗೆ ನೆರವು ನೀಡಲು ಮುಂದಾಗಿದ್ದಾರಂತೆ.
8/ 9
ಮಾದಕ ನಟಿ ಸನ್ನಿ ಲಿಯೋನ್ ಈ ಹಿಂದೆ ಕೇರಳದಲ್ಲಿ ಪ್ರವಾಹ ಉಂಟಾದಾಗಲೂ ದೇಣಿಗೆ ನೀಡಿದ್ದರು ಎಂಬ ಗಾಳಿ ಸುದ್ದಿ ವೈರಲ್ ಆಗಿತ್ತು. ಕರ್ನಾಟಕದಲ್ಲಿ ಪ್ರವಾಹ ಬಂದಾಗಲೂ ಕೂಡ ಸನ್ನಿ ಹಣದ ಮೂಲಕ ಸಹಾಯ ಮಾಡಿದ್ದರು ಎಂದು ಸುದ್ದಿ ಎಲ್ಲೆಡೆ ಹರಡಿತ್ತು.
9/ 9
ಇದೀಗ ಬರೋಬ್ಬರಿ 650 ಜೋಟಿ ರೂಪಾಯಿಯನ್ನು ದೇಣಿಗೆ ನೀಡಿದ್ದಾರೆ ಎಂದು ಹರಿದಾಡುತ್ತಿದೆ.
First published:
19