ಲಾಕ್ ಡೌನ್ನಿಂದಾಗಿ ಹೆಚ್ಚಿನ ಜನರು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ. ಸಾಕಷ್ಟು ಜನರು ವಾಟ್ಸ್ಆ್ಯಪ್ ಬಳಕೆ ಮಾಡುತ್ತಿದ್ದಾರೆ. ಆದರೆ, ವಾಟ್ಸ್ಆ್ಯಪ್ನಲ್ಲಿ ಕೊರೋನಾ ಕುರಿತಾದ ಸುಳ್ಳು ಮಾಹಿತಿಗಳು ಹರಿದಾಡುತ್ತಿದೆ. ಸಾವಿನ ಕುರಿತಾದ ಮತ್ತು ಸೋಂಕಿತರ ಕುರಿತಾದ ಸುಳ್ಳು ಸುದ್ದಿಗಳು, ವದಂತಿಗಳು ಹರಿದಾಡುತ್ತಿವೆ.