ಘಟನೆ ಕುರಿತಂತೆ ಮಾಹಿತಿ ಲಭ್ಯವಾಗುತ್ತಿದ್ದಂತೆ, ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿಯನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದ್ದು, ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. (ಸಾಂದರ್ಭಿಕ ಚಿತ್ರ)