ಏಕಾಏಕಿ ಆರೋಪಿಗಳು ಯುವತಿಯನ್ನು ಕಾರಿನಲ್ಲಿ ಕಿಡ್ನಾಪ್ ಮಾಡಲು ಯತ್ನಿಸಿದ ವೇಳೆ ಶಾಕ್ಗೆ ಒಳಗಾದ ಆಕೆ ರಕ್ಷಣೆಗಾಗಿ ಕಿರುಚಾಡಿದ್ದಾಳೆ. ಕೂಡಲೇ ಸ್ಥಳದಲ್ಲಿ ಕಾರ್ಯನಿರ್ವಯಿಸುತ್ತಿದ್ದ ಕೆಎಸ್ ಐಎಸ್ ಎಫ್ ಸೆಕ್ಯೂರಿಟಿ ಫೋರ್ಸ್ ಅಧಿಕಾರಿಗಳು ಯುವತಿಯನ್ನು ರಕ್ಷಣೆ ಮಾಡಿದ್ದು, ಯುವತಿಯ ಕಿಡ್ನಾಪ್ಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ಧಾರೆ.