ಸುರೇಶ್ ಮತ್ತು ರಾಜೇಶ್ ಮಿಶ್ರಾ ಹೆಚ್ಎಸ್ಆರ್ ಲೇಔಟ್ನಲ್ಲಿರುವ ಲೆನಿನ್ ಕಲೆಕ್ಷನ್ನಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದರು. (ಸಾಂದರ್ಭಿಕ ಚಿತ್ರ)
3/ 7
ಜನವರಿ 27ರಂದು ರಾಜೇಶ್ ಮಿಶ್ರಾ ಫೋನ್ನಲ್ಲಿ ಪತ್ನಿ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಸುರೇಶ್ ಪತ್ನಿ ಜೊತೆ ಮಾತನಾಡುತ್ತಿದ್ದೀಯಾ? ವಿಡಿಯೋ ಕಾಲ್ ಮಾಡು. ನಿನ್ನ ಹೆಂಡ್ತಿಯನ್ನು ನೋಡಬೇಕು ಎಂದು ಹೇಳಿದ್ದಾನೆ. (ಸಾಂದರ್ಭಿಕ ಚಿತ್ರ)
4/ 7
ಇದರಿಂದ ಕೋಪಗೊಂಡ ರಾಜೇಶ್ ಸುರೇಶ್ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಗಳದ ವೇಳೆ ಸುರೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. (ಆರೋಪಿ ಸುರೇಶ್)
ಕೂಡಲೇ ಇತರೆ ಸಹೋದ್ಯೋಗಿಗಳು ರಾಜೇಶ್ ಅವರನ್ನು ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ರಾಜೇಶ್ ಚೇತರಿಸಿಕೊಂಡಿದ್ದು, ಹೆಚ್ಎಸ್ಆರ್ ಪೊಲೀಸ್ ಠಾಣೆಯಲ್ಲಿ ಸುರೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. (ಸಾಂದರ್ಭಿಕ ಚಿತ್ರ)
First published:
17
Bengaluru: ವಿಡಿಯೋ ಕಾಲ್ನಲ್ಲಿ ಹೆಂಡ್ತಿ ಮುಖ ತೋರಿಸದ ಸಹೋದ್ಯೋಗಿಗೆ ಚಾಕುವಿನಿಂದ ಇರಿದವ ಅರೆಸ್ಟ್