Mandya: ಪತ್ನಿಯನ್ನು ಕೊಂದು ವಿಷ ಸೇವಿಸಿ ಡ್ರಾಮಾ ಮಾಡಿದ್ದ ಪತಿ ಅರೆಸ್ಟ್

ತವರು ಸೇರಿದ್ದ ಪತ್ನಿಯನ್ನು ನಾಲೆಯಲ್ಲಿ ಮುಳುಗಿಸಿ ಕೊಲೆ ಮಾಡಿ, ನಂತರ ಊರು ಸೇರಿ ವಿಷ ಸೇವಿಸಿ ಡ್ರಾಮಾ ಮಾಡಿದ್ದ ಪತಿ ಪೊಲೀಸರ ಅತಿಥಿಯಾಗಿದ್ದಾನೆ.

First published: